ಸಾಂದರ್ಭಿಕ ಚಿತ್ರ 
ರಾಜ್ಯ

ಕುಡಿದ ಅಮಲಿನಲ್ಲಿ ನೇಣಿಗೆ ಶರಣಾದ ಯುವಕ 

ಅತಿಯಾಗಿ ಮದ್ಯದ ಚಟಕ್ಕೆ ದಾಸನಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.

ಚಾಮರಾಜನಗರ: ಅತಿಯಾಗಿ ಮದ್ಯದ ಚಟಕ್ಕೆ ದಾಸನಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.

ಕೊಳ್ಳೇಗಾಲ ಪಟ್ಟಣದ ಚಿಕ್ಕನಾಯಕರ ಬೀದಿ ನಿವಾಸಿ ಸಂತೋಷ (22) ಮೃತ ದುರ್ದೈವಿ. ದಿನಬೆಳಗಾದರೆ ಮಧ್ಯದ ಮೊರೆಹೋಗುತ್ತಿದ್ದ ಈತ ದಿನವಿಡೀ ಕುಡಿಯುತ್ತಿದ್ದ ಎನ್ನಲಾಗಿದೆ.

 ನಿನ್ನೆ ಸಂಜೆ ಮನೆಯಲ್ಲಿ ‌ಯಾರು‌ ಇಲ್ಲದಿರುವ ಸಮಯದಲ್ಲಿ ಕುಡಿದ ಅಮಲಿನಲ್ಲಿ ಸೀರೆ ಬಳಸಿ ನೇಣಿಗೆ ಕೊರೊಳೊಡ್ಡಿ ಮೃತಪಟ್ಟಿದ್ದಾನೆ.

ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ‌ ಮೃತದೇಹವನ್ನು‌ ನೀಡಲಾಯಿತು.

ವರದಿ: ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!