ಸಂಗ್ರಹ ಚಿತ್ರ 
ರಾಜ್ಯ

ತಿರುಮಲದಲ್ಲಿಂದು ಬ್ರಹ್ಮೋತ್ಸವ ಕಾರ್ಯಕ್ರಮಗಳು: ತಿಮ್ಮಪ್ಪನಿಗೆ ಪಟ್ಟೆವಸ್ತ್ರ ಸಮರ್ಪಿಸಲಿರುವ ಸಿಎಂ ಯಡಿಯೂರಪ್ಪ

ಕೊರೋನಾ ಸಂಕಷ್ಟದ ನಡುವಲ್ಲೇ ಆಂಧ್ರಪ್ರದೇಶದ ತಿರುಮಲದಲ್ಲಿ ಸಾಲಕೊಟ್ಲ ಬ್ರಹ್ಮೋತ್ಸವದ ಸಂಭ್ರಮ ಮನೆ ಮಾಡಿದ್ದು, ತಿರುಮಲದಲ್ಲಿಂದು 5ನೇ ದಿನದ ಸಾಲಕೊಟ್ಲ ಬ್ರಹ್ಮೋತ್ಸವ ಕಾರ್ಯಕ್ರಮ ವೆಂಕಟೇಶ್ವರ ದೇವಾಲಯದಲ್ಲಿ ಜರುಗುತ್ತಿದೆ. ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾಗಿಯಾಗಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಬೆಂಗಳೂರು: ಕೊರೋನಾ ಸಂಕಷ್ಟದ ನಡುವಲ್ಲೇ ಆಂಧ್ರಪ್ರದೇಶದ ತಿರುಮಲದಲ್ಲಿ ಸಾಲಕೊಟ್ಲ ಬ್ರಹ್ಮೋತ್ಸವದ ಸಂಭ್ರಮ ಮನೆ ಮಾಡಿದ್ದು, ತಿರುಮಲದಲ್ಲಿಂದು 5ನೇ ದಿನದ ಸಾಲಕೊಟ್ಲ ಬ್ರಹ್ಮೋತ್ಸವ ಕಾರ್ಯಕ್ರಮ ವೆಂಕಟೇಶ್ವರ ದೇವಾಲಯದಲ್ಲಿ ಜರುಗುತ್ತಿದೆ. ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾಗಿಯಾಗಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಇಂದು‌ ಸಂಜೆ ಸಿಎಂ ಯಡಿಯೂರಪ್ಪ ಯಡಿಯೂರಪ್ಪ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಬಾಲಾಜಿಗೆ ರಾಜ್ಯಗಳ ಪರ ಪಟ್ಟೆವಸ್ತ್ರ ಸಮರ್ಪಣೆ ಮಾಡಲಿದ್ದಾರೆ.

ಇಂದು ಮೋಹಿನಿ ಅವತಾರದಲ್ಲಿ ಶ್ರೀನಿವಾಸ ಭಕ್ತರಿಗೆ ಅಭಯ ನೀಡಲಿದ್ದಾನೆ. ರಾತ್ರಿ 8 ಗಂಟೆಯಿಂದ ಗರುಡ ವಾಹನ‌ದ‌ ಮೇಲೆ ಮಲೆಯಪ್ಪಸ್ವಾಮಿ ಮೆರವಣಿಗೆ ನಡೆಯುತ್ತೆ. ಕೋವಿಡ್ ನಿರ್ಬಂಧನೆಗಳ ಕಾರಣ ಕಲ್ಯಾಣೋತ್ಸವ ಕೇವಲ ಮಂಟಪ್ಪಕ್ಕೆ ಕಾರ್ಯಕ್ರಮಗಳನ್ನು ಸೀಮಿತ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!