ಆನಂದ್ ಸಿಂಗ್ 
ರಾಜ್ಯ

ಸಚಿವ ಆನಂದ್ ಸಿಂಗ್ ಸಹೋದರಿ ಮನೆ ಮೇಲೆ ಎಸ್ ಐಟಿ ದಾಳಿ 

ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತ ಅವರ ಮನೆ ಮತ್ತು ಕಚೇರಿ ಮೇಲೆ ಎಸ್ ಐ ಟಿ ತಂಡ ದಾಳಿ ನಡೆಸಿದೆ.

ಬಳ್ಳಾರಿ: ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತ ಅವರ ಮನೆ ಮತ್ತು ಕಚೇರಿ ಮೇಲೆ ಎಸ್ ಐ ಟಿ ತಂಡ ದಾಳಿ ನಡೆಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಹೊಸಪೇಟೆ ಗಣಿ ಮಾಲೀಕರಾದ ರಾಣಿ ಸಂಯುಕ್ತ ಅವರ ಎರಡು ಮನೆ ಮತ್ತು ಕಚೇರಿಯ ಮೇಲೆ ಎಸ್.ಐ.ಟಿ‌.ದಾಳಿ. ಜೋಳದ ರಾಶಿ ಗುಡ್ಡದ ಬಳಿಯಿರುವ ರಾಣಿ ಸಂಯುಕ್ತ ಹೊಸ ಮನೆ, ಕಾಲೇಜು ರಸ್ತೆಯಲ್ಲಿನ ಹಳೇ ನಿವಾಸ ಹಾಗೂ ಎಂ.ಪಿ.ಪ್ರಕಾಶ್ ನಗರದಲ್ಲಿರುವ ಕಚೇರಿಯ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೃಷ್ಣ ಮಿನರಲ್ಸ್ ಮೇಲೆ ಇದ್ದ ಹಳೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಣಿ ಸಂಯುಕ್ತ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಇನ್ಸ್‌ಪಕ್ಟರ್ ಲಕ್ಷ್ಮಿನಾರಾಣ ಹಾಗೂ ರಾಘವೇಂದ್ರ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹತ್ತಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!