ರಾಜ್ಯದಲ್ಲಿ ಇಂದು 8655 ಕೊರೋನಾ ಪ್ರಕರಣಗಳು ಪತ್ತೆ: 5644 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು ಬರೊಬ್ಬರಿ 8655 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 5 ಲಕ್ಷದ 57 ಸಾವಿರದ 212 ಆಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು ಬರೊಬ್ಬರಿ 8655 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 5 ಲಕ್ಷದ 57 ಸಾವಿರದ 212 ಆಗಿದೆ.
5644 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಗುಣಮುಖರಾದವರ ಒಟ್ಟು ಸಂಖ್ಯೆ 450302ಕ್ಕೆ ಏರಿಕೆ ಆಗಿದೆ.
86 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 98 ಸಾವಿರದ 474 ಆಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.