ಬಂಧಿತ ಆರೋಪಿಗಳು 
ರಾಜ್ಯ

ಕಲಬುರಗಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.236 ಕೆಜಿ ಗಾಂಜಾ ವಶ, ಇಬ್ಬರ ಬಂಧನ

ಕಲಬುರಗಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 1.236 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 

ಕಲಬುರಗಿ: ಕಲಬುರಗಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ  1.236 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 

ಕಲಬುರಗಿ ಜಿಲ್ಲೆಯ ಜೇವಾರ್ಗಿಯಲ್ಲಿ ಗಾಂಜಾ ಮಾರಾಟ ಪ್ರದೇಶದ ಮೇಲೆ ದಾಳಿ ನಡೆಸಿರುವ ಪೊಲೀಸರು  ರೂ.2.94 ಲಕ್ಷ ಮೌಲ್ಯದ 1.236 ಕೆಜಿ ಗಾಂಜಾ, ನಿಯತಕಾಲಿಕೆಗಳು ಹಾಗೂ ದೇಶೀ ನಿರ್ಮಿತ ಪಿಸ್ತೂಲೊಂದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ತೂಕ ಹಾಕುವ ಯಂತ್ರ ಹಾಗೂ ಡೆಬಿಟ್ ಕಾರ್ಡ್'ಗಳನ್ನೂ ವಶಕ್ಕೆ ಪಡೆದಿದ್ದಾರೆಂದು ವರದಿಗಳು ತಿಳಿಸಿವೆ. 

ದಾಳಿ ವೇಳೆ ಇಬ್ಬರು ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಲಾಲ್ ಅಹ್ಮದ್ ಹಾಗೂ ಚಂದ್ರಶೇಖರ್ ಎಂದು ಗುರ್ತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!