ಸಂಸದ ಉಮೇಶ್ ಜಾಧವ್ 
ರಾಜ್ಯ

ಕಲಬುರಗಿ ಬಿಜೆಪಿ ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಕಲಬುರಗಿ ಸಂಸದರಾದ ಡಾ. ಉಮೇಶ್ ಜಾಧವ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ಕಲಬುರಗಿ ಸಂಸದರಾದ ಡಾ. ಉಮೇಶ್ ಜಾಧವ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಸದರಿಗೆ ಸಣ್ಣದಾಗಿ ಎದಿನೋವು ಕಾಣಿಸಿಕೊಂಡ ಕಾರಣ ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಹೇಳಿದೆ.

ಇನ್ನು ಈ ಸಂಬಂಧ ಸಂಸದ ಜಾಧವ್ ಸ್ವತಃ ಟ್ವೀಟ್ ಮಾಡಿದ್ದು "ಇಂದು ಬೆಳಿಗ್ಗೆ ಎದೆನೋವಿನಿಂದಾಗಿ, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದೇನೆ. ಆ ವೇಳೆ ಅಲ್ಲಿನ ಆಸ್ಪತ್ರೆ ಮುಖ್ಯಸ್ಥರಾದ  ಡಾ.ಮಂಜುನಾಥ್ ಸಿಎನ್ ಅವರ ಸಲಹೆಯಂತೆ ಕೆಲ ಪರೀಕ್ಷೆಗಳನ್ನು ಮಾಡಿಸಿಕೊಳ್ಳುತ್ತಿದ್ದೇನೆ.  ಅಲ್ಲದೆ ಹೆಚ್ಚಿನ ತಪಾಸಣೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಲು ನನಗೆ ಸೂಚಿಸಲಾಗಿದೆ. 

"ಆರೋಗ್ಯದ ಬಗ್ಗೆ ಚಿಂತಿಸಬೇಕಿಲ್ಲ, , ನಾನು ಶೀಘ್ರದಲ್ಲೇ ಗುಣಮುಖವಾಗಿ ಹಿಂತಿರುಗುತ್ತೇನೆ." ಎಂದಿದ್ದಾರೆ.

ಸಂಸದರು ಇತ್ತೀಚೆಗೆ ಕೊರೋನಾ ಪರೀಕ್ಷೆಯನ್ನೂ ಮಾಡಿಸಿಕೊಂಡಿದ್ದು ಆ ವರದಿ "ನೆಗೆಟಿವ್" ಬಂದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT