ಪಿ. ರಾಜೇಂದ್ರ ಚೋಳನ್ 
ರಾಜ್ಯ

ಬೆಂಗಳೂರು ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ಮುಖ್ಯಸ್ಥರಾಗಿ ಪಿ. ರಾಜೇಂದ್ರ ಚೋಳನ್ ನೇಮಕ

ಕರ್ನಾಟಕ ಸರ್ಕಾರ ಸೋಮವಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ಸೋಮವಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ಪಿ ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಎಂಡಿ ಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. 

ಜೆ. ಮಂಜುನಾಥ್-ಬಿಬಿಎಂಪಿ ವಿಶೇಷ ಆಯುಕ್ತ, ಹೆಪ್ಸಿಬಾ ರಾಣಿ ಕೊರ್ಲಪಾಟಿ-ಬಿಬಿಎಂಪಿ ವಿಶೇಷ ಆಯುಕ್ತರು(ಎಸ್ಟೇಟ್) ಹಾಗೂ ಪಿ. ಶಿವಶಂಕರ್ ಅವರನ್ನು ಚಿಕ್ಕಬಳ್ಳಾಪುರ ಜಿ.ಪಂ. ಸಿಇಒ ಆಗಿ ಸರ್ಕಾರ ವರ್ಗಾವಣೆ ಮಾಡಿದೆ.

ಕರ್ನಾಟಕ ರೇಷ್ಮೆ ಮಾರುಕಟ್ಟೆ ಬೋರ್ಡ್ ಲಿಮೆಟೆಡ್ ನಿರ್ದೇಶಕರಾಗಿದ್ದ  ಎಂ.ಆರ್ ರವಿ ಕುಮಾರ್  ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಯನ್ನಾಗಿ ನೇಮಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

ಬೆಂಗಳೂರು: GST ಅಧಿಕಾರಿಗಳೆಂದು ಹೇಳಿಕೊಂಡು 5 ಲಕ್ಷ ರೂ. ಸುಲಿಗೆ; ಇಬ್ಬರು ಹೌಸ್‌ಕೀಪಿಂಗ್ ಸಿಬ್ಬಂದಿ ಬಂಧನ!

Shikhar Dhawanಗೆ ಬಿಗ್ ರಿಲೀಫ್: 5.7 ಕೋಟಿ ರೂ ಹಣ ಹಿಂದಿರುಗಿಸಿ.. ಮಾಜಿ ಪತ್ನಿ ಆಯೇಷಾ ಮುಖರ್ಜಿಗೆ ಕೋರ್ಟ್ ಸೂಚನೆ!

SCROLL FOR NEXT