ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಲಬುರಗಿಯಲ್ಲಿ ಸಿಡಿಲು ಬಡಿದು 38 ಮೇಕೆ ಸಾವು

ಸಿಡಿಲು ಬಡಿದು 38 ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮಧ್ಯಾಹ್ನ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕೊಳ್ಳೂರು ಗ್ರಾಮದಲ್ಲಿ ಸಂಭವಿಸಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 30 Sept 2020, 6:26 pm

ಕಲಬುರಗಿ: ಸಿಡಿಲು ಬಡಿದು 38 ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮಧ್ಯಾಹ್ನ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕೊಳ್ಳೂರು ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ಸತೀಶ ಹುಗ್ಗೆಳ್ಳಿ, ಬಾಬು ಗುತ್ತಿ, ದಶರಥ ಗುತ್ತಿ, ಅಮೃತ ದೊಡನೋರ, ಗುಂಡಪ್ಪ, ವಿಠಲ ಗಡ್ಡಿಮನಿ, ತುಳಜಪ್ಪ ಅವರಿಗೆ ಸೇರಿದ್ದ 38 ಮೇಕೆಗಳು ಮೃತಪಟ್ಟಿವೆ ಎನ್ನಲಾಗಿದೆ.

ಮೇಕೆಗಳನ್ನು ಮೇಯಿಸಲು ಅಡವಿಗೆ ಹೋದಾಗ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಮೇಕೆಗಳು ಕೊನೆಯುಸಿರೆಳೆದಿವೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement