ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕುಡಿತದ ಚಟಕ್ಕೆ ಬೇಸತ್ತು ಪತಿಯನ್ನೇ ಕೊಂದ ಪತ್ನಿ!

ಕುಡಿಯುವ ಚಟಕ್ಕೆ ಬಿದ್ದ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರು: ಕುಡಿಯುವ ಚಟಕ್ಕೆ ಬಿದ್ದ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ಮೃತನನ್ನು ಪೌರ ಕಾರ್ಮಿಕನಾಗಿದ್ದ ಮೋಹನ್ (41) ಎಂದು ಗುರುತಿಸಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಪತ್ನಿ ಪದ್ಮಾ (36) ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿಗೆ ಮೂವರು ಮಕ್ಕಳಿದ್ದಾರೆ.

ಮೋಹನ್ ಕುಡಿತಕ್ಕೆ ದಾಸನಾಗಿದ್ದ, ಪ್ರತಿದಿನ ಕುಡಿದು ಮನೆಗೆ ಬರುತ್ತಿದ್ದ ಅದು ಅವನು ಪತ್ನಿಯೊಡನೆ ಜಗಳವಾಡಲು ಕಾರಣವಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

“ಭಾನುವಾರ ರಾತ್ರಿ ಮೋಹನ್ ಕುಡಿದು ಮನೆಗೆ ಬಂದು ಹೆಚ್ಚು ಮದ್ಯ ಖರೀದಿಸಲು ಪತ್ನಿಯ ಬಳಿ ಹಣಕ್ಕಾಗಿ ಕೇಳಿದ್ದಾನೆ. ಆ ವೇಳೆ ಪದ್ಮಾ ಮತ್ತು ಅವಳ ಪತಿಯ ನಡುವೆ ಜಗಳವಾಗಿದೆ.  ಆ ವೇಳೆ ಪದ್ಮಾ ಮೋಹನ್ ನನ್ನು ಕೆಳಗೆ ತಳ್ಳಿ ಕುತ್ತಿಗೆಗೆ ತನ್ನ ಕಾಲುಗಳಿಂದ ಒತ್ತಿಹಿಡಿದು ಅವನು ಸಾಯುವವರೆಗೆ ಬಿಡದೆ ಹಿಡಿದ್ದಾಳೆ.. ಮುಂಜಾನೆ 3.30 ರ ಸುಮಾರಿಗೆ ಈ ಘಟನೆ ನಡೆದಿದೆ ”ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ವೈಮಾನಿಕ ದಾಳಿಗೆ ತತ್ತರಿಸಿದ ಲೆಬನಾನ್: 16 ಮಂದಿ ಬಲಿ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!

ಪಶ್ಚಿಮ ಬಂಗಾಳದಲ್ಲಿ ತೃಣಮೂಲಕ್ಕೆ ಕುಸಿದ ಮಮತಾ (ನೇರ ನೋಟ)

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ