ಸಾಂದರ್ಭಿಕ ಚಿತ್ರ 
ರಾಜ್ಯ

ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಆದೇಶ ನಕಲಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಪಷ್ಟನೆ

ರಾಜ್ಯದಲ್ಲಿ ನೈಟ್ ಕರ್ಫೂ ಅವಧಿ ವಿಸ್ತರಿಸಲಾಗಿದ್ದು, ನಾಳೆಯಿಂದ ಮೇ 3 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂಬ ಆದೇಶ ನಕಲಿ ಎಂದು ರಾಜ್ಯ ಸರ್ಕಾರ ಮುಖ್ಯ...

ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫೂ ಅವಧಿ ವಿಸ್ತರಿಸಲಾಗಿದ್ದು, ನಾಳೆಯಿಂದ ಮೇ 3 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂಬ ಆದೇಶ ನಕಲಿ ಎಂದು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳಲ್ಲಿ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಎಂಬ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ರವಿಕುಮಾರ್ ಅವರು, ರಾಜ್ಯ ಸರ್ಕಾರ ಅಧಿಕೃತವಾಗಿ ಯಾವುದೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿಲ್ಲ ಮತ್ತು 9 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಎಂಬ ಆದೇಶ ನಕಲಿ ಎಂದು ಹೇಳಿದ್ದಾರೆ.

ನಾಳೆ ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಿಗದಿಯಾಗಿದ್ದು, ಸಭೆಯ ನಂತರ ಮುಖ್ಯಮಂತ್ರಿಗಳು ಅಧಿಕೃತವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ರವಿಕುಮಾರ್ ತಿಳಿಸಿದ್ದಾರೆ.

ಯಾರೋ ಕಳೆದ ವರ್ಷದ ಮಾರ್ಗಸೂಚಿಸಿ ದಿನಾಂಕ ಬದಲಿಸಿ ಹರಿಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel