ದನ 
ರಾಜ್ಯ

ಕೊಡಗಿನಲ್ಲಿ ಕ್ರೂರ ಕೃತ್ಯ: ಗುಂಡಿಕ್ಕಿ, ಕತ್ತು ಸೀಳಿ ಮೂರು ದನಗಳ ಹತ್ಯೆ!

ಮಾಂಸದ ಆಸೆಗೆ ಮೂರು ದನಗಳನ್ನು ಗುಂಡಿಕ್ಕಿ, ಕತ್ತು ಸೀಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೊಡಗು ಜಿಲ್ಲೆ ಗೋಣಿಕೊಪ್ಪದಲ್ಲಿ ನಡೆದಿದೆ.

ಮಡಿಕೇರಿ: ಮಾಂಸದ ಆಸೆಗೆ ಮೂರು ದನಗಳನ್ನು ಗುಂಡಿಕ್ಕಿ, ಕತ್ತು ಸೀಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೊಡಗು ಜಿಲ್ಲೆ ಗೋಣಿಕೊಪ್ಪದಲ್ಲಿ ನಡೆದಿದೆ.

ದುಷ್ಕರ್ಮಿಗಳು ಮೃತ ದನಗಳ ಕಳೇಬರವನ್ನು ಇಲ್ಲೇ ಬಿಟ್ಟು ಹೋಗಿದ್ದಾರೆ.

ಎಸ್ಟೇಟ್ ಒಳಗಿನಿಂದ ಗುಂಡಿನ ಸದ್ದು ಕೇಳಿದ್ದಾಗಿ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಕೆಲ ದಿಬಗಳಿಂದ ದೇವರಪುರ, ತಿತಿಮತಿ ಭಾಗಗಳಲ್ಲಿ ದನಗಳ ಕಳವು ನಡೆಯುತ್ತಿದೆ ಎಂದು ಆರೋಪ ಕೇಳಿಬಂದಿದೆ,.

ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಜಯರಾಮ್‌ ಹಾಗೂ ಉಪ ನಿರೀಕ್ಷಕ  ಸುಬ್ಬಯ್ಯ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT