ಎಚ್.ಡಿ ದೇವೇಗೌಡ 
ರಾಜ್ಯ

ಕರ್ನಾಟಕದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ: ಎಚ್.ಡಿ. ದೇವೇಗೌಡ

ರಾಜ್ಯಾದ್ಯಂತ ಕೊರೋನಾ ಸೋಂಕು ಮಿತಿ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ ಎಂದು ಮಾಜಿ ಪಿಎಂ ಎಚ್.ಡಿ ದೇವೇಗೌಡ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಸೋಂಕು ಮಿತಿ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ ಎಂದು ಮಾಜಿ ಪಿಎಂ ಎಚ್.ಡಿ. ದೇವೇಗೌಡ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ದೇವೇಗೌಡರು, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ವೇಗವಾಗಿ ಹರಡುತ್ತಿದೆ, ಇದರಿಂದ ಹೆಚ್ಚೆಚ್ಚು ಜನರು ಸೋಂಕಿತರಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ರೋಗಿಗಳ ಸಂಖ್ಯೆ ಅಧಿಕವಾಗುತ್ತಿರುವುದರಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಗಳು ಸವಾಲು ಎದುರಿಸುತ್ತಿವೆ, ಹಲವರಿಗೆ ಬೆಡ್ ಸಿಗುತ್ತಿಲ್ಲ, ಸರಿಯಾದ ಔಷಧಿ ದೊರಕುತ್ತಿಲ್ಲ, ಎಂದು ಪತ್ರದಲ್ಲಿ ಬರೆದಿದ್ದಾರೆ. ಹೀಗಾಗಿ ಸರ್ಕಾರ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ, ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯ ಒದಗಿಸಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ