ರಾಜ್ಯ

ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ: ಅಗತ್ಯ ಸೇವೆ ಹೊರತು ಮತ್ತೆಲ್ಲವೂ ಬಂದ್; ವಿವರ ಇಲ್ಲಿದೆ...

ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ.

ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ.

ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ ರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಸೇರಿ ಎಲ್ಲವನ್ನೂ ಬಂದ್ ಮಾಡಬೇಕಿದೆ.

ಹೋಟೆಲ್ , ರೆಸ್ಟೋರೆಂಟ್, ಬಾರ್ ಗಳಲ್ಲಿ ಪಾರ್ಸಲ್ ತರಲಷ್ತೇ ಅವಕಾಶವಿದೆ.  ಆಟೋ, ಬಸ್, ಮೆಟ್ರೋ ಸೇವೆಗಳು ಲಭ್ಯವಾಗಲಿದೆ.

ಬ್ಯಾಂಕ್, ಎಟಿಎಂ, ಇನ್ಶ್ಯೂರೆನ್ಸ್ ಕಂಪನಿ, ಪೇಪರ್, ಟಿವಿ ಸೇರಿದಂತೆ ವಿವಿಧ ಮೀಡಿಯಾ ಸಂಸ್ಥೆಗಳು, ಇ-ಕಾಮರ್ಸ್ ಸೇವೆ, ಕಾಸಗಿ ಸೆಕ್ಯೂರಿಟಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಿಗೆ ಅನುಮತಿಸಲಾಗಿದೆ.

ಈ ನೂತನ ಆದೇಶ ನಿನ್ನೆಯಿಂದ ಮೇ 4ರವರೆಗೆ ಜಾರಿಯಲ್ಲಿರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT