ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ಬಿಬಿಎಂಪಿಯಿಂದ ಉಚಿತ ಶವ ಸಾಗಾಣೆ ವಾಹನ ಸೌಲಭ್ಯ

ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕಾಗಿ ಬಿಬಿಎಂಪಿಯಿಂದ ಉಚಿತ ಕೋವಿಡ್ ಶವ ಸಾಗಾಣೆ ವಾಹನ ಸೌಲಭ್ಯ ಒದಗಿಸಲು ಸಹಾಯವಾಣಿ ಆರಂಭಿಸಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕಾಗಿ ಬಿಬಿಎಂಪಿಯಿಂದ ಉಚಿತ ಕೋವಿಡ್ ಶವ ಸಾಗಾಣೆ ವಾಹನ ಸೌಲಭ್ಯ ಒದಗಿಸಲು ಸಹಾಯವಾಣಿ ಆರಂಭಿಸಲಾಗಿದೆ.

ಈ ಕುರಿತಂತೆ ಬಿಬಿಎಂಪಿ ಪ್ರಕಟಣೆ ನೀಡಿದ್ದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಶವ ಸಾಗಾಣೆ ವಾಹನಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ ಆರಂಭಿಸಲಾಗಿದೆ. 

ನಗರ ಸಾರ್ವಜನಿಕರು ಕೋವಿಡ್ ನಿಂದ ಮೃತಪಟ್ಟವರ ಶವ ಸಾಗಾಟಕ್ಕಾಗಿ ವಾಹನ ಪಡೆಯಲು ಈ ಕೆಳಗಿನ ಸಂಖ್ಯೆಗೆ ಸಂಪರ್ಕಿಸಿ ಎಂಬುದಾಗಿ ತಿಳಿಸಿದೆ.

ಸಹಾವಾಣಿ ಸಂಖ್ಯೆ - 08022493202, 08022493203. ವಾಟ್ಸಾಪ್ ಸಂಖ್ಯೆ - 8792162736

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT