ಎಸ್‌ಬಿ ಸಿದ್ನಾಳ್ 
ರಾಜ್ಯ

ಬೆಳಗಾವಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಬಿ. ಸಿದ್ನಾಳ್ ಇನ್ನಿಲ್ಲ

ಬೆಳಗಾವಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಬಿ. ಸಿದ್ನಾಳ್(85) ನಿಧನವಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಬೆಳಗಾವಿಯ ಮಹಂತೇಶ್ ನಗರದಲ್ಲಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಬಿ. ಸಿದ್ನಾಳ್(85) ನಿಧನವಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಬೆಳಗಾವಿಯ ಮಹಂತೇಶ್ ನಗರದಲ್ಲಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಇವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಇಂದಿರಾ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ ಮೃತರ ಅಂತ್ಯಕ್ರಿಯೆ ಇಂದು ಸಂಜೆ ನಾಲ್ಕಕ್ಕೆ ಬೈಲಹೊಂಗಲದ ಸಾಣಿಕೊಫ್ಪ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ.

ಸಿದ್ನಾಳ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!