ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿಯಲ್ಲಿ ಸರಣಿ ಅಪಘಾತ: ಮೂವರ ಸಾವು

ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ್ ಕ್ರಾಸ್ ಬಳಿ ಸಂಭವಿಸಿದೆ.ಮೃತರನ್ನು ಶಾಂತವ್ವ, ಲಕ್ಷ್ಮೀ, ದುಂಡವ್ವ ಉಳ್ಳಾಗಡ್ಡಿ ಎಂದು ಗುರುತಿಸಲಾಗಿದೆ.

ಬೆಳಗಾವಿ: ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ್ ಕ್ರಾಸ್ ಬಳಿ ಸಂಭವಿಸಿದೆ.ಮೃತರನ್ನು ಶಾಂತವ್ವ, ಲಕ್ಷ್ಮೀ, ದುಂಡವ್ವ ಉಳ್ಳಾಗಡ್ಡಿ ಎಂದು ಗುರುತಿಸಲಾಗಿದೆ.

ಹಿಂಬದಿಯಿಂದ ಲಾರಿ ಗುದ್ದಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಎದುರಿಗೆ ಬರುತ್ತಿದ್ದ ಲಾರಿಗೆ  ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲೇ ಓರ್ವರು ಕೊನೆಯುಸಿರೆಳೆದಿದ್ದು, ಇನ್ನಿಬ್ಬರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಕಾರು ಚಾಲಕ ಮತ್ತು ಸುನಂದಾ ಬಾಗೋಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT