ಮೃತ ಪಟ್ಟಿರುವ ಆನೆ 
ರಾಜ್ಯ

ಚಿಕ್ಕಮಗಳೂರು: ವಿದ್ಯುತ್ ತಂತಿ ಬೇಲಿ ತಗುಲಿ ಆನೆ ಸಾವು, ಪೊಲೀಸರಿಂದ ತನಿಖೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ತೋಟಕ್ಕೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಬೇಲಿ ತುಳಿದು ಸಾವನ್ನಪ್ಪಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ತೋಟಕ್ಕೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಬೇಲಿ ತುಳಿದು ಸಾವನ್ನಪ್ಪಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯ ಗಾಳಿಪೂಜೆ ಪ್ರದೇಶದ ಕಾಫಿ ತೋಟವೊಂದರಲ್ಲಿ ವಿದ್ಯುತ್ ಪ್ರವಹಿಸಿದ್ದ ಬೇಲಿ ಸ್ಪರ್ಶಿಸಿ ಆನೆ ಸಾವಿಗೀಡಾಗಿದೆ ಎಂದು ಹೇಳಲಾಗಿದೆ. 

ತೋಟದಲ್ಲಿ ಬೇಲಿಯ ವಿದ್ಯುತ್ ತಾಗಿ ಗಂಡಾನೆಯೊಂದು ಮೃತಪಟ್ಟಿದ್ದು ತಜ್ಞರು ಅದರ ವಯಸ್ಸು 25 ವರ್ಷ ಎಂದು ಅಂದಾಜಿಸಿದ್ದಾರೆ.  ಈ ಬಗ್ಗೆ ಸ್ಥಳೀಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ಅವರು ಮಾಹಿತಿ ನೀಡಿದ್ದು, ಆನೆ ಸಾವು ಸಂಬಂಧ ತನಿಖೆ ನಡೆಯುತ್ತಿದೆ. ಭದ್ರಾ ವನ್ಯಜೀವಿ ವಿಭಾಗದ  ಡಾ.ಯಶಸ್ ಅವರು ಆನೆಯ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT