ಕಾರ್ಯದರ್ಶಿಯಾಗಿ ವಿ ಪೊನ್ನುರಾಜ್ ನೇಮಕ 
ರಾಜ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯದರ್ಶಿಯಾಗಿ ವಿ ಪೊನ್ನುರಾಜ್ ನೇಮಕ

ವಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು:  ವಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿದ್ದ ಡಾ.ಎಸ್.ಸೆಲ್ವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. 

ಅವರಿಂದ ತೆರವಾದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ಪೊನ್ನುರಾಜ್ ವರ್ಗಾಯಿಸಿದ್ದು, ಕೆಪಿಸಿಎಲ್ ವ್ಯವಸ್ಥಾಪಕ ಹುದ್ದೆಯಲ್ಲಿ ಮುಂದಿನ ಆದೇಶದವರೆಗೆ ಮುಂದುವರೆಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಸೆಲ್ವಕುಮಾರ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ  ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!