ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ನಿರ್ವಹಣೆ, ನೆರೆ ಪರಿಹಾರ ಕೆಲಸಗಳ ಪರಿಶೀಲನೆಗೆ ಜಿಲ್ಲೆಗಳಿಗೆ ಸಚಿವರ ನೇಮಕ

ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲಿಸಲು ನೂತನ ಸಚಿವರುಗಳನ್ನು ಜಿಲ್ಲೆಗಳಿಗೆ ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲಿಸಲು ನೂತನ ಸಚಿವರುಗಳನ್ನು ಜಿಲ್ಲೆಗಳಿಗೆ ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಮುಂದಿನ ಆದೇಶದವರೆಗೂ ಈ ಸಚಿವರು ಆಯಾ ಜಿಲ್ಲೆಗಳ ಕೋವಿಡ್ ನಿರ್ವಹಣೆ ಮತ್ತು ನೆರೆ ಹಾವಳಿ ಪರಿಹಾರ ಕೆಲಸಗಳನ್ನು ಪರಿಶೀಲಿಸಲಿದ್ದಾರೆ.ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡುವ ಮೂಲಕ, ಹಂಚಿಕೆ ಮಾಡಲಾದ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಸತ್ತಿನ ಎರಡೂ ಸದನಗಳಲ್ಲಿ CEC ಜ್ಞಾನೇಶ್ ಕುಮಾರ್ ಪದಚ್ಯುತಿ ಕೋರಿ ನೋಟಿಸ್ ಸಲ್ಲಿಸಿದ ಪ್ರತಿಪಕ್ಷಗಳು

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ನಾಲ್ವರು ಸಿಬ್ಬಂದಿ ಸಾವು

2 ಲಕ್ಷ ಕೋಟಿ ರೂ. ಪೂರಕ ಬಜೆಟ್ ಗೆ ಲೋಕಸಭೆ ಅನುಮೋದನೆ; ಕಲಾಪ ನಾಳೆಗೆ ಮುಂದೂಡಿಕೆ

ಟೆಹ್ರಾನ್‌ನ ಫರ್ದೋಸಿ ಚೌಕದಲ್ಲಿ ಇಸ್ರೇಲ್-ಅಮೆರಿಕ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದಾಗ ಭಾರೀ ಸ್ಫೋಟ, Video!

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಗೆ ಅಭಾವ ಉಂಟಾಗಿದೆಯಾ? IOCL ಹೇಳಿದ್ದೇನು

SCROLL FOR NEXT