ಅಪಘಾತಕ್ಕೀಡಾದ ಕಾರು 
ರಾಜ್ಯ

ಭೀಕರ ಅಪಘಾತ: ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ನಿಧನ, ಮೂವರಿಗೆ ಗಂಭೀರ ಗಾಯ 

ಕಾರು ಅಫಘಾತವಾಗಿ ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ಮೃತಪಟ್ಟು ಇತರ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನಲ್ಲಿ ಸಂಭವಿಸಿದೆ.

ಅಂಕೋಲ(ಉತ್ತರ ಕನ್ನಡ ಜಿಲ್ಲೆ):ಕಾರು ಅಫಘಾತವಾಗಿ ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ಮೃತಪಟ್ಟು ಇತರ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನಲ್ಲಿ ಸಂಭವಿಸಿದೆ.

ನೆರೆ ಪರಿಸ್ಥಿತಿ ಹಾಗೂ ಕೋವಿಡ್ ಗೆ ಸಂಬಂಧಿಸಿದಂತೆ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸಭೆ ಕರೆಯಲಾಗಿತ್ತು, ಸಭೆಗೆ ಆಗಮಿಸುವ ಸಂದರ್ಭದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಅಂಕೋಲ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!