ರಾಜ್ಯ

ಹುಬ್ಬಳ್ಳಿ-ಧಾರವಾಡ ಸ್ಥಳೀಯ ಸಂಸ್ಥೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ದಿನಾಂಕ ಘೋಷಣೆ

Srinivasamurthy VN

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಸ್ಥಳೀಯ ಸಂಸ್ಥೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಬುಧವಾರ ದಿನಾಂಕ ಘೋಷಣೆ ಮಾಡಿದೆ. 

ಹುಬ್ಬಳ್ಳಿ-ಧಾರವಾಡ ಮುನ್ಸಿಪಲ್ ಕಾರ್ಪೋರೇಷನ್ ವ್ಯಾಪ್ತಿಯ 82 ವಾರ್ಡ್ ಗಳಿಗೆ ಸೆಪ್ಚೆಂಬರ್ 3ರಂದು ಚುನಾವಣೆ ನಡೆಯಲಿದ್ದು, ಆಗಸ್ಚ್ 23ರಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಫಲಿತಾಂಶ ಸೆಪ್ಟೆಂಬರ್ 6ರಂದು ಪ್ರಕಟಿಸಲಾಗುತ್ತದೆ ಎಂದು ಆಯೋಗ ಮಾಹಿತಿ ನೀಡಿದೆ.

SCROLL FOR NEXT