ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ 
ರಾಜ್ಯ

ಹೆಚ್ಚು ಕೋವಿಡ್-19 ಮಾದರಿ ಪರೀಕ್ಷೆ: ದೇಶದಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ!

ದೇಶದಲ್ಲಿ ಅತಿ ಹೆಚ್ಚು ಕೋವಿಡ್-19 ಮಾದರಿ ಪರೀಕ್ಷೆಗಳನ್ನು ನಡೆಸುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ 3ನೇ ಸ್ಥಾನದಲ್ಲಿದೆ. 

ಬೆಂಗಳೂರು: ದೇಶದಲ್ಲಿ ಅತಿ ಹೆಚ್ಚು ಕೋವಿಡ್-19 ಮಾದರಿ ಪರೀಕ್ಷೆಗಳನ್ನು ನಡೆಸುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ 3ನೇ ಸ್ಥಾನದಲ್ಲಿದೆ. 

ಮಾದರಿ ಪರೀಕ್ಷೆಗಳ ಸಂಖ್ಯೆ 4 ಕೋಟಿಯನ್ನು ತಲುಪಿದ್ದು ಸಾಂಕ್ರಾಮಿಕದ ವಿರುದ್ಧ ಮತ್ತೊಂದು ಮೈಲಿಗಲ್ಲು ಇದಾಗಿದೆ ಎಂದು ಡಾ.ಕೆ ಸುಧಾಕರ್ ಹೇಳಿದ್ದಾರೆ. 

ರಾಜ್ಯದಲ್ಲಿ ನಡೆಸಲಾಗುವ ಸೋಂಕು ಪತ್ತೆ ಪರೀಕ್ಷೆಗಳ ಪೈಕಿ ಶೇ.80 ರಷ್ಟು ಪರೀಕ್ಷೆಗಳು ಆರ್ ಟಿ-ಪಿಸಿಆರ್ ಪರೀಕ್ಷೆಗಳಾಗಿವೆ ಹಾಗೂ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ಪರೀಕ್ಷೆಗಳನ್ನು ನಡೆಸುತ್ತಿರುವ ಮೂರನೇ ರಾಜ್ಯವಾಗಿದೆ ಎಂದು ಸುಧಾಕರ್ ಹೇಳಿದ್ದಾರೆ. 

ರಾಜ್ಯದಲ್ಲಿ 3,338 ಸ್ವಾಬ್ ಕಲೆಕ್ಷನ್ ಕೇಂದ್ರಗಳಿದ್ದು, 252 ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಗಳಿವೆ. ಶೇ.81 ರಷ್ಟು ಪರೀಕ್ಷೆಗಳು ಆರ್ ಟಿಪಿಸಿ ಆರ್ ಪರೀಕ್ಷೆಗಳಾಗಿವೆ ಎಂದು ಸಚಿವರು ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. ಮಂಗಳವಾರ ಒಂದೇ ದಿನ 1,26,400 ಪರೀಕ್ಷೆಗಳನ್ನು ನಡೆಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!