ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ತುಸು ಹೆಚ್ಚಳ: ಇಂದು 1,857 ಹೊಸ ಪ್ರಕರಣ ಪತ್ತೆ; 1,950 ಚೇತರಿಕೆ; 30 ಸಾವು

ಕಳೆದ ಕೆಲ ದಿನಗಳಿಂದ ಇಳಿಕೆಯಾಗುತ್ತಿದ್ದ ಕೊರೋನಾ, ನಿನ್ನೆಯಿಂದ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1857 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2924732ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕಳೆದ ಕೆಲ ದಿನಗಳಿಂದ ಇಳಿಕೆಯಾಗುತ್ತಿದ್ದ ಕೊರೋನಾ, ನಿನ್ನೆಯಿಂದ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1857 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2924732ಕ್ಕೆ ಏರಿಕೆಯಾಗಿದೆ.

1950 ಸೋಂಕಿತರು ಇಂದು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈವರೆಗಿನ ಒಟ್ಟು ಗುಣಮುಖರಾದವರ ಸಂಖ್ಯೆ 2865067ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದಸ್ಯ 22728 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 30 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು 36911 ಸೋಂಕಿತರು ರಾಜ್ಯದಲ್ಲಿ  ಮೃತಪಟ್ಟಿದ್ದಾರೆ. ಸೋಂಕಿನ ಪ್ರಮಾಣ ಶೇ. 1.15 ರಷ್ಟಿದ್ದು, ಮರಣ ಪ್ರಮಾಣ ಶೇ. 1.61 ರಷ್ಟಿದೆ.

ಬೆಂಗಳೂರಿನಲ್ಲಿ 321 ಹೊಸ ಪ್ರಕರಣ ಪತ್ತೆಯಾಗಿದ್ದು, 413 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಐವರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು