ಗುರುಲಿಂಗಸ್ವಾಮಿ 
ರಾಜ್ಯ

ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ನೇಮಕ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆಗಸ್ಟ್ 2 ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರಿಗೆ ಗುತ್ತಿಗೆ ಆಧಾರದ ಮೇಲೆ ಗುರುಲಿಂಗಸ್ವಾಮಿ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್