ರಾಜ್ಯ

ಬಳ್ಳಾರಿ: ತುಂಗಭದ್ರಾ ಕಾಲುವೆಗೆ ಹಾರಿ ತಾಯಿ-ಮಕ್ಕಳು ಆತ್ಮಹತ್ಯೆ

Sumana Upadhyaya

ಸಂಡೂರು (ಬಳ್ಳಾರಿ): ತುಂಗಭದ್ರಾ ಕಾಲುವೆಗೆ ಹಾರಿ ತಾಯಿ ಮತ್ತು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ ಸೋಮವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು 37 ವರ್ಷದ ಮಹಿಳೆ ಪಾರ್ವತಿ ಹಾಗೂ ಆಕೆಯ ಇಬ್ಬರು ಪುತ್ರಿಯರಾದ 16 ವರ್ಷದ ಶ್ರೇಯ ಮತ್ತು 13 ವರ್ಷದ ಮಾನಸ ಎಂದು ಗುರುತಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

SCROLL FOR NEXT