ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿಂದು ಕೊರೋನಾದಿಂದ 29 ಸಾವು: 1,259 ಹೊಸ ಪ್ರಕರಣಗಳು, 1,701 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1, 259 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 2,94,1026ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1, 259 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 2,94,1026ಕ್ಕೆ ಏರಿಕೆಯಾಗಿದೆ.

ಇಂದು 1,701 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 2,88,4032ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 19, 784 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

29 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 37, 184ಕ್ಕೆ ಏರಿಕೆಯಾಗಿದೆ. ಸೋಂಕಿನ ದರ ಶೇ 0.65 ರಷ್ಟಿದ್ದು, ಮರಣ ಪ್ರಮಾಣ ಶೇ. 2.30 ರಷ್ಟಿದೆ. ಬೆಂಗಳೂರಿನಲ್ಲಿ 295 ಹೊಸ ಪ್ರಕರಣ, 371 ಗುಣಮುಖ ಹಾಗೂ 11 ಸಾವು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...