ಕೋವಿಡ್-19 ಸೋಂಕಿತರಿಗೆ ಪರೀಕ್ಷೆ 
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು 1,213 ಪ್ರಕರಣ ಪತ್ತೆ, 25 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,213 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,43,463ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,213 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,43,463ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 25 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,231ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 319 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,36,229ಕ್ಕೆ ಏರಿಕೆಯಾಗಿದೆ. ಇನ್ನು 2 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,206 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,86,906ಕ್ಕೆ ಏರಿಕೆಯಾಗಿದೆ. ಇನ್ನು 19,300 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,87,187 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,213 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.64ಕ್ಕೆ ಇಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!