ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಆಗಸ್ಟ್ 30 ರಂದು ನಗರದಲ್ಲಿ ಮಾಂಸ ಮಾರಾಟ ನಿಷೇಧ

ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಆಗಸ್ಟ್‌ 30ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ ಹೇರಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಆಗಸ್ಟ್‌ 30ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ ಹೇರಿದೆ ಎಂದು ತಿಳಿದುಬಂದಿದೆ.

ಪಾಲಿಕೆಯ ಆದೇಶದಂತೆ ನಗರದಲ್ಲಿರುವ ಎಲ್ಲಾ ಮಾಂಸದ ಅಂಗಡಿಗಳು ಸೋಮವಾರ ಬಂದ್‌ ಆಗಿರಲಿವೆ.

ಮಕ್ಕಳೂ ಸೇರಿದಂತೆ ಎಲ್ಲಾ ವರ್ಗದವರೂ ಭಕ್ತಿ ಮತ್ತು ಸಂಭ್ರಮದೊಂದಿಗೆ ಆಚರಿಸುವ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸೋಮವಾರ ಆಚರಿಸಲಾಗುತ್ತಿದ್ದು, ಈಗಾಗಲೇ ಬೆಂಗಳೂರು ನಗರದ ನಾನಾ ದೇವಾಲಯಗಳಲ್ಲಿ ಸಿದ್ಧತೆಗಳು ಆರಂಭವಾಗಿವೆ. 

ಇಸ್ಕಾನ್‌ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಎರಡು ದಿನ ಶ್ರೀ ಕೃಷ್ಣನ ಜನ್ಮದಿನವನ್ನು ಆಚರಿಸಲಾಗುತ್ತದೆ. ಅದರಂತೆ ಈ ಬಾರಿಯೂ ಆಗಸ್ಟ್ 29ರಂದು ಭಾನುವಾರ ಆನ್‌ಲೈನ್‌ ಮೂಲಕ ಮತ್ತು ಆಗಸ್ಟ್ 30ರಂದು ಸೋಮವಾರ ಭೌತಿಕವಾಗಿ ಆಚರಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ: ಓರ್ವ ಭಾರತೀಯ ಸೇರಿ 12 ಮಂದಿ ಸಾವು..!

ಗೋವಾ ಆಗಸದಲ್ಲಿ ತಪ್ಪಿದ ದೊಡ್ಡ ಅನಾಹುತ: ಹಠಾತ್ ಎಂಜಿನ್ ಆಫ್; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!

ಬೆಂಗಳೂರಿನಲ್ಲಿ ಚಿಕನ್ ಅಂಗಡಿಗಳು ಬಂದ್? ಈ ಎರಡು ದಿನ ನಗರದಲ್ಲಿ ನಾನ್‌ವೆಜ್ ಸಿಗೋದು ಡೌಟ್! ಯಾಕೆ ಗೊತ್ತಾ?

ನೇಪಾಳ ಜಲಪ್ರಳಯ: 7ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 1,003ಕ್ಕೆ ಏರಿಕೆ, ಇನ್ನೂ ಸಿಗದ 3,916 ಜನರ ಸುಳಿವು..!

‘ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': ವಿಡಿಯೊ ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು? ; Video