ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: 2 ಗಂಟೆಯೊಳಗೆ ನಾನು ಅಥವಾ ಪೊಲೀಸರು ಸಂಪೂರ್ಣ ಮಾಹಿತಿ ಕೊಡುತ್ತೇವೆ ಎಂದ ಗೃಹ ಸಚಿವ

ಮೈಸೂರಿನ ಪೊಲೀಸರಿಂದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಆರೋಪಿಗಳನ್ನು ವಶಕ್ಕೆ ಪಡೆಯುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ಚರ್ಚೆ ನಡೆಸಿದ್ದಾರೆ.

ಬೆಂಗಳೂರು: ಮೈಸೂರಿನ ಪೊಲೀಸರಿಂದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಆರೋಪಿಗಳನ್ನು ವಶಕ್ಕೆ ಪಡೆಯುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ಚರ್ಚೆ ನಡೆಸಿದ್ದಾರೆ.

ನಂತರ ಹೊರಗೆ ಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಈ ಘಟನೆ ಬಗ್ಗೆ ಸಂಪೂರ್ಣ ವಿವರ ಬಂದ ಮೇಲೆ ನಿಮಗೆ ಮಾಹಿತಿ ನೀಡುತ್ತೇನೆ, 2 ಗಂಟೆಗಳಲ್ಲಿ ಮಾಹಿತಿ ನೀಡುತ್ತೇನೆ ಎಂದರು.

ಆರೋಪಿಗಳನ್ನು ವಶಕ್ಕೆ ಪಡೆದ ಬಗ್ಗೆ 2 ಗಂಟೆಯೊಳಗೆ ಪೊಲೀಸರು ಇಲ್ಲವೇ ನಾನೇ ಮಾಹಿತಿ ಕೊಡುತ್ತೇನೆ ಎಂದಷ್ಟೇ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT