ರೇಣುಕಾ ಮತ್ತು ಸುಮಲತಾ 
ರಾಜ್ಯ

ಸಂಸದೆ ಸುಮಲತಾ ಸಹೋದರಿಗೆ ವಂಚನೆ: ಬ್ಯಾಂಕ್ ಮ್ಯಾನೇಜರ್ ಧಮ್ಕಿ!

ಸಂಸದೆ ಸುಮಲತ ಸಹೋದರಿ ರೇಣುಕಾಗೆ ಲಕ್ಷಾಂತರ ರೂಪಾಯಿ ವಂಚನೆಗೈದಿದ್ದ ಹೆಚ್‍ಡಿಎಫ್‍ಸಿ ಬ್ಯಾಂಕ್ ಮ್ಯಾನೇಜರ್ ವಿಶಾಲಾಕ್ಷಿ ಭಟ್ ಇದೀಗ ಧಮ್ಕಿ ಹಾಕಿದ್ದಾರೆ.

ಬೆಂಗಳೂರು: ಸಂಸದೆ ಸುಮಲತ ಸಹೋದರಿ ರೇಣುಕಾಗೆ ಲಕ್ಷಾಂತರ ರೂಪಾಯಿ ವಂಚನೆಗೈದಿದ್ದ ಹೆಚ್‍ಡಿಎಫ್‍ಸಿ ಬ್ಯಾಂಕ್ ಮ್ಯಾನೇಜರ್ ವಿಶಾಲಾಕ್ಷಿ ಭಟ್ ಇದೀಗ ಧಮ್ಕಿ ಹಾಕಿದ್ದಾರೆ.

ವಿಶಾಲಾಕ್ಷಿ ಅವರು ರೇಣುಕಾ ಅವರಿಗೆ ಹೆಚ್‍ಡಿಎಫ್‍ಸಿ ಬ್ಯಾಂಕ್‍ನಲ್ಲಿ ಸುಮಾರು 60 ಲಕ್ಷ ಹಣವನ್ನು ಹೂಡಿಕೆ ಮಾಡುವಂತೆ ಹೇಳಿ ವಂಚಿಸಿದ್ದರು. ಈ ಸಂಬಂಧ 2015ರಲ್ಲಿ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಎಚ್‌ಡಿಎಫ್ ಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಶಾಲಾಕ್ಷಿ ಎಂಬವರು ವಂಚನೆ ಮಾಡಿದ್ದು, ಇವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 60 ಲಕ್ಷ ರೂ. ಹೂಡಿಕೆ ಮಾಡಿಸಿ ವಿಶಾಲಾಕ್ಷಿ ಭಟ್ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. 60 ಲಕ್ಷ ರೂ. ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿರುವ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಿರುವಾಗಲೇ ರೇಣುಕಾ ನಿವಾಸಕ್ಕೆ ಬಂದು ಖಾಲಿ ಪೇಪರ್ ಗೆ ಸಹಿ ಹಾಕುವಂತೆ ವಿಶಾಲಾಕ್ಷಿ ಭಟ್ ಧಮ್ಕಿ ಹಾಕಿದ್ದಾರೆ

ಹಣ ವಂಚನೆ ಮಾಡಿದ ಪ್ರಕರಣ ನ್ಯಾಯಾಲಯದಲ್ಲಿದೆ. ಆದರೂ ವಿಶಾಲಾಕ್ಷಿಭಟ್ ಮನೆಗೆ ಬಂದು ಖಾಲಿ ಪೇಪರ್ ಗೆ ಸಹಿ ಮಾಡುವಂತೆ ಧಮ್ಕಿ ಹಾಕಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಶಾಲಾಕ್ಷಿ ಭಟ್ ಹೂಡಿಕೆ ಮಾಡಿಸಿ ಮೋಸ ಮಾಡಿದ ಸಂಬಂಧ ನಾನು ಕೊಟ್ಟಿರುವ ದೂರು ತನಿಖೆ ಆಗಿದೆ. ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT