ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೋವಿಡ್-19 ರೂಪಾಂತರಿ ತಳಿ ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೀದರ್: ಕೋವಿಡ್-19 ರೂಪಾಂತರಿ ತಳಿ ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೀದರ್ ಜಿಲ್ಲೆ ಬಾಲ್ಕಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಹರಡುವಿಕೆ ತಡೆಗಟ್ಟಲು ತಜ್ಞರ ಮಾರ್ಗಸೂಚಿಯಂತೆ ಕ್ರಮ ವಹಿಸಲಾಗಿದೆ. ಕ್ಲಸ್ಟರ್ ಗಳ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದರು.

ಚಿಕ್ಕಮಗಳೂರಿನಲ್ಲಿ ನಿನ್ನೆ ಕ್ಲಸ್ಟರ್ ಆಗಿದ್ದು, ಸಂಪರ್ಕಿತರ ಪತ್ತೆ ಹಾಗೂ ಚಿಕಿತ್ಸೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಕಾಲ ಕಾಲಕ್ಕೆ ತಜ್ಞರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.  

ಇದೇ ವೇಳೆ ವಿಧಾನಪರಿಷತ್ ಚುನಾವಣೆಯಲ್ಲಿ  ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್