ಸಾಂದರ್ಭಿಕ ಚಿತ್ರ 
ರಾಜ್ಯ

20 ಅಂಕಗಳಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಆಂತರಿಕ ಪರೀಕ್ಷೆ: ಪ್ರೌಢ ಶಿಕ್ಷಣ ಮಂಡಳಿ ಮಾರ್ಗಸೂಚಿ

ಎಸ್ ಎಸ್ ಎಲ್ ಸಿಯ ಎಲ್ಲಾ ಸಬ್ಜೆಕ್ಟ್ ಗಳಲ್ಲಿ 20 ಅಂಕಗಳಿಗೆ ಮತ್ತು ಪ್ರಥಮ ಭಾಷೆಗೆ 125 ಅಂಕವಿದ್ದು ಅದರಲ್ಲಿ 25 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಬೆಂಗಳೂರು: ಮಾರ್ಚ್-ಏಪ್ರಿಲ್ 2022 ರಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಂತರಿಕ ಪರೀಕ್ಷೆ ನಡೆಸಲು ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ತೀರ್ಮಾನಿಸಿದೆ.

ಎಸ್ ಎಸ್ ಎಲ್ ಸಿಯ ಎಲ್ಲಾ ಸಬ್ಜೆಕ್ಟ್ ಗಳಲ್ಲಿ 20 ಅಂಕಗಳಿಗೆ ಮತ್ತು ಪ್ರಥಮ ಭಾಷೆಗೆ 125 ಅಂಕವಿದ್ದು ಅದರಲ್ಲಿ 25 ಅಂಕಗಳಿಗೆ ಆಂತರಿಕ ಪರೀಕ್ಷೆ ಇರುತ್ತದೆ. ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿರುವುದೇ ಇದಕ್ಕೆ ಕಾರಣ. ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಮಂಗಳವಾರ ಎಸ್‌ಎಸ್‌ಎಲ್‌ಸಿ ಮುಖ್ಯ ಮತ್ತು ಪೂರ್ವಸಿದ್ಧತೆಗಾಗಿ ಸಮಗ್ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಬಾಹ್ಯ ಪರೀಕ್ಷೆಯಲ್ಲಿ, ವಿದ್ಯಾರ್ಥಿಗಳು ಕನಿಷ್ಠ 35 ಅಂಕಗಳನ್ನು ಗಳಿಸಬೇಕು. ಇತರ ವಿಷಯಗಳಲ್ಲಿ 80 ಅಂಕಗಳಿಗೆ ಕನಿಷ್ಠ 28 ಅಂಕಗಳನ್ನು ಪಡೆಯಬೇಕು.

ಒಟ್ಟಾರೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಒಬ್ಬ ವಿದ್ಯಾರ್ಥಿಯು 500 ಅಂಕಗಳಲ್ಲಿ 175 (ಶೇ. 35) ಗಳಿಸಬೇಕು ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ 30 ಪ್ರತಿಶತ ಅಂಕಗಳನ್ನು ಪಡೆದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಲು ಆಂತರಿಕ ಪರೀಕ್ಷೆಯಲ್ಲಿ ಕನಿಷ್ಠ ಅಂಕಗಳನ್ನು ಗಳಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT