(ಸಂಗ್ರಹ ಚಿತ್ರ) 
ರಾಜ್ಯ

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಇನ್ನೂ ಪೂರ್ಣಗೊಳಿಸಿಲ್ಲ ಬಿಬಿಎಂಪಿ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಬಿಬಿಎಂಪಿ ಇನ್ನೂ ಪೂರ್ಣಗೊಳಿಸಿಲ್ಲ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಬಿಬಿಎಂಪಿ ಇನ್ನೂ ಪೂರ್ಣಗೊಳಿಸಿಲ್ಲ.

ಆದರೆ ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಇದೇ ರೀತಿಯ ಸಮೀಕ್ಷೆಯನ್ನು ಪೂರ್ಣಗೊಳಿಸಿ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಸಲಾಗಿದೆ. ನಗರ ಪ್ರದೇಶಗಳಲ್ಲಿ ಮತ್ತು ಈಗಾಗಲೇ ಶೇ. 94 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ.

ಎರಡು ವಾರ ಸಮಯ ನೀಡುವಂತೆ ಅಕ್ಟೋಬರ್ ನಲ್ಲಿ ಹೈಕೋರ್ಟ್ ಮುಂದೆ ಬಿಬಿಎಂಪಿಗೆ ಸಮಯ ಕೋರಿತ್ತು, ಅದಾದ ನಂತರ ನ್ಯಾಯಾಲಯದ ಆದೇಶದಂತೆ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.

ಆದರೆ ನಗರ ಪ್ರದೇಶಗಳಲ್ಲಿ ಶೇ.94 ರಷ್ಟು ಸಮೀಕ್ಷೆ ಮುಗಿದಿದ್ದು, ಶೀಘ್ರದಲ್ಲೇ ಸಮೀಕ್ಷೆ ಪೂರ್ಣಗೊಳಿಸಿ ಹೈಕೋರ್ಟ್ ಗೆ ಅಂತಿಮ ವರದಿ ಸಲ್ಲಿಸುವುದಾಗಿ ಬಿಬಿಎಂಪಿ ಪರ ವಕೀಲರು ನ್ಯಾಯಾಯಲ್ಯಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 world cup: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಬೆಥೆಲ್ ಶತಕ ವ್ಯರ್ಥ; ಆಂಗ್ಲರ ಮಣಿಸಿದ ಭಾರತ ಫೈನಲ್ಸ್ ಗೆ ಲಗ್ಗೆ

GSDPಯಲ್ಲಿ ಕರ್ನಾಟಕವನ್ನೂ ಮೀರಿಸಿದ ಉತ್ತರ ಪ್ರದೇಶ: ದೇಶದ ಅತಿ ದೊಡ್ಡ ಆರ್ಥಿಕತೆ ಇರುವ ರಾಜ್ಯ ಯಾವುದು?

ಮಧ್ಯಪ್ರಾಚ್ಯ ಸಂಘರ್ಷ: ಅಚ್ಚರಿ ಮೂಡಿಸಿದ ಜೈಶಂಕರ್- ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

ಅಸ್ಸಾಂನಲ್ಲಿ ರಾಡಾರ್ ಸಂಪರ್ಕದಿಂದ ವಾಯುಪಡೆಯ Sukhoi 30 ನಾಪತ್ತೆ

SCROLL FOR NEXT