ಆರ್ ಅಶೋಕ್ 
ರಾಜ್ಯ

ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲು ಕ್ರಮ: ಆರ್ ಅಶೋಕ್

ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಕಂದಾಯ ಸಚಿವ ಆರ್ ಅಶೋಕ್ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಬೆಳಗಾವಿ: ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಕಂದಾಯ ಸಚಿವ ಆರ್ ಅಶೋಕ್ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಇಂದು ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಕೆ.ರಾಠೋಡ್ ಅವರು ಲಂಬಾಣಿ ತಾಂಡಾಗಳಲ್ಲಿ ಸುಸಜ್ಜಿತ ಸರ್ಕಾರಿ ಶಾಲೆಗಳನ್ನು ತೆರೆಯಬೇಕು, ಮೂಲಭೂತ ಸೌಕರ್ಯ ಒದಗಿಸಬೇಕು. ಈ ಬಗ್ಗೆ ಕಂದಾಯ ಸಚಿವರು ಉತ್ತರ ನೀಡಬೇಕೆಂದು ಆಗ್ರಹಿಸಿದರು.

ಲಂಬಾಣಿ ಜನಾಂಗದವರು ಅಲೆಮಾರಿ ಜೀವನ ನಡೆಸುವವರು. ಅವರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗುತ್ತಿರುತ್ತಾರೆ. ಈಗೀಗ ಅವರು ಒಂದು ಕಡೆ ಭದ್ರವಾಗಿ ಜೀವನ ನಡೆಸಲು ಪ್ರಾರಂಭಿಸಿದ್ದಾರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿರುವ ಎಲ್ಲಾ ಲಂಬಾಣಿ ತಾಂಡಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್‌ ಅವರು ಉತ್ತರ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್