ಪೊಲೀಸ್ (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಹುದ್ದೆಗಳಲ್ಲಿ ಶೀಘ್ರವೇ ಮಹತ್ವದ ಬದಲಾವಣೆ

ರಾಜ್ಯದ ಪೊಲೀಸ್ ಇಲಾಖೆಯ ಹುದ್ದೆಗಳಲ್ಲಿ ಶೀಘ್ರವೇ ಮಹತ್ವದ ಬದಲಾವಣೆಗಳಲಾಗಲಿದ್ದು ಸಿಸಿಬಿ, ಬೆಂಗಳೂರು ನಗರ ಪೊಲೀಸ್, ಹುದ್ದೆಗಳಿಗೆ ಹೊಸ ಅಧಿಕಾರಗಳ ನೇಮಕವಾಗಲಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯ ಹುದ್ದೆಗಳಲ್ಲಿ ಶೀಘ್ರವೇ ಮಹತ್ವದ ಬದಲಾವಣೆಗಳಲಾಗಲಿದ್ದು ಸಿಸಿಬಿ, ಬೆಂಗಳೂರು ನಗರ ಪೊಲೀಸ್, ಹುದ್ದೆಗಳಿಗೆ ಹೊಸ ಅಧಿಕಾರಗಳ ನೇಮಕವಾಗಲಿದೆ ಎಂದು ತಿಳಿದುಬಂದಿದೆ. 

ಡಿಐಜಿ ಹಾಗೂ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಗೆ ಡಿ.31 ರಂದು ಬಡ್ತಿ ಸಿಗಲಿದ್ದು. ಇವರೊಂದಿಗೆ ಇನ್ನೂ ಮೂವರು ಡಿಐಜಿಗಳಾದ ಲಾಬೂರಾಮ್, ಹರ್ಷ, ವಿಕಾಸ್ ಕುಮಾರ್ ವಿಕಾಸ್ ಅವರಿಗೆ ಐಜಿಪಿ ಹುದ್ದೆಗೆ ಬಡ್ತಿ ಸಿಗಲಿದೆ.

ಐಜಿಪಿ ಹಾಗೂ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ಎಸ್ ಮುರುಗನ್ ಗೆ ಹೆಚ್ಚುವರಿ ಡಿಜಿಪಿಯಾಗಿ ಬಡ್ತಿ ಸಿಗಲಿದ್ದು, ಐಜಿಪಿ, ಅಪರಾಧ ತನಿಖೆ ವಿಭಾಗದ ಕೆವಿ ಶರತ್ ಚಂದ್ರ ಅವರಿಗೂ ಬಡ್ತಿ ಸಿಗಲಿದೆ. ಮುರನ್, ಪಾಟೀಲ್ ಅವರ ಬಡ್ತಿಯಿಂದಾಗಿ ಬೆಂಗಳೂರು ನಗರ ಪೊಲೀಸ್ ವಿಭಾಗದಲ್ಲಿ ಹಲವಾರು ಬದಲಾವಣೆಗಳಾಗಲಿದೆ. 

ಇನ್ನು 26 ಮಾಂದಿ ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳ ಅಧಿಕಾರಿಗಳನ್ನು ಐಪಿಎಸ್, ಕೇಡರ್ ಮ್ಯಾನೇಜ್ಮೆಂಟ್ ಆಫ್ ಐಪಿಎಸ್ ಆಫೀಸರ್ಸ್ ಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದು ಸಹ ಸವಾಲಿನ ಸಂಗತಿಯಾಗಿದೆ. 

26 ಮಂದಿ ಕೆಎಸ್ ಪಿಎಸ್ ಅಧಿಕಾರಿಗಳನ್ನು ಐಪಿಎಸ್ ಗೆ ನೇಮಕ ಮಾಡಿಕೊಳ್ಳುತ್ತಿರುವುದು ಎಸ್ ಪಿ ಶ್ರೇಣಿಯ ಅಧಿಕಾರಿಗಳ ಸಂಖ್ಯೆಯನ್ನು ಹೆಚ್ಚಿಸಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ’; ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್, ಪೊಲೀಸರಿಂದ ಸ್ಫೋಟಕ ಮಾಹಿತಿ!

'200 ಕೆಜಿ ಬೆಳ್ಳಿ ಇಟ್ಟಿಗೆಗಳು, ರಸೀದಿಯೇ ಇಲ್ಲ': ಅಯೋಧ್ಯೆ ರಾಮ ಮಂದಿರ ದೇಣಿಗೆ ಕುರಿತು ಪ್ರಶ್ನೆ ಎತ್ತಿದ ಸಿಂಧಿ ಸಮುದಾಯ

Ketan Agarwal Murder: 33 ಡಿಗ್ರಿ ಬಿಸಿಲಲ್ಲಿ Hoodie ಯಾಕೆ ಹಾಕಿದ್ದ..? 2004 ಕರೆ, 238 ಗಂಟೆಗಳ ಸಂಭಾಷಣೆ.. ಭಾವಿ ಪತಿ ಹತ್ಯೆಗೆ ಭಾರಿ ಸಂಚು!