ಆರ್ ಎಲ್ ಜಾಲಪ್ಪ ನಿಧನ 
ರಾಜ್ಯ

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನರಾಗಿದ್ದಾರೆ.

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 96 ವರ್ಷದ ಆರ್ ಎಲ್ ಜಾಲಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಪ್ರತಿನಿಧಿಸಿದ್ದರು. ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿರುವ ಜಾಲಪ್ಪ ಅವರು 1996ರಲ್ಲಿ ಹೆಚ್ ಡಿ ದೇವೇಗೌಡರ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದರು. 

ಆರ್ ಎಲ್ ಜಾಲಪ್ಪ ನಿಧನಕ್ಕೆ ರಾಜ್ಯ ನಾಯಕರು ಸಂತಾಪ ಸೂಚಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT