ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ನಗರದಲ್ಲಿ ಸಂಜೆ ಹೊತ್ತಿನಲ್ಲಿ ರಸ್ತೆ ಅಪಘಾತಗಳು ಹೆಚ್ಚು: ನೂತನ ಸಮೀಕ್ಷೆ

ರಸ್ತೆ ಅಪಘಾತಕ್ಕೆ ಒಳಗಾಗುತ್ತಿರುವವರಲ್ಲಿ 21- 29 ವಯೋಮಾನದವರು ಹಾಗೂ 40ಕ್ಕೂ ಮೇಲ್ಪಟ್ಟ ಸವಾರರು ಜಾಸ್ತಿ ಎಂಬುದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್ ದಟ್ಟಣೆ ಕುರಿತು ಹೆಚ್ಚೇನೂ ಹೇಳುವ ಅಗತ್ಯವೇ ಇಲ್ಲ. ನಗರದಲ್ಲಿ ಸಂಜೆಯ ವೇಳೆ ಹೆಚ್ಚಿನ ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಗಮನಕ್ಕೆ ಬಂದಿದೆ. 

ರಸ್ತೆ ಅಪಘಾತಕ್ಕೆ ಒಳಗಾಗುತ್ತಿರುವವರಲ್ಲಿ 21- 29 ವಯೋಮಾನದವರು ಹಾಗೂ 40ಕ್ಕೂ ಮೇಲ್ಪಟ್ಟ ಸವಾರರು ಜಾಸ್ತಿ ಎಂಬುದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾಗುತ್ತಿರುವವರಲ್ಲಿ 40- 59ರ ವಯೋಮಾನದ ಮಹಿಳೆಯರು ಹೆಚ್ಚಿದ್ದಾರೆ.

ಕಳೆದ 7 ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತ ಸಂಬಂಧ ದಾಖಲಾದ ಎಫ್ ಐ ಆರ್ ಗಳನ್ನು ಅಧ್ಯಯನಕೊಳಪಡಿಸಿದಾಗ ಈ ಮಾಹಿತಿ ಲಭ್ಯವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT