ಆರೋಗ್ಯ ಸಚಿವ ಡಾ.ಕೆ. ಸುಧಾಕರ್ 
ರಾಜ್ಯ

ಮಕ್ಕಳಿಗೆ ಲಸಿಕೆ: ಪ್ರಧಾನಿಯ ಸಮಯೋಚಿತ ನಿರ್ಧಾರ, ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ-ಡಾ. ಸುಧಾಕರ್ 

ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಯೋಚಿತ ನಿರ್ಧಾರದಿಂದ ಕೊರೋನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಯೋಚಿತ ನಿರ್ಧಾರದಿಂದ ಕೊರೋನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಓಮಿಕ್ರಾನ್ ರೂಪಾಂತರಿ ಕಂಡುಬಂದಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಯೋಚಿತ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದಿದ್ದಾರೆ. 

ಜನವರಿ 3 ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ಆರಂಭಿಸಲಾಗುವುದು, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ಸಹ -ಅಸ್ವಸ್ಥತೆ ಉಳ್ಳವರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!