ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಸರ್ಕಾರಿ ವಿದ್ಯಾರ್ಥಿವೇತನದ ನಿರೀಕ್ಷೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು: ಕಾಲೇಜು ಶುಲ್ಕ ಪಾವತಿಸದ ವಿದ್ಯಾರ್ಥಿಗಳ ಮೇಲೆ ಶಿಕ್ಷಣ ಸಂಸ್ಥೆಗಳ ಒತ್ತಡ

ವಿದ್ಯಾರ್ಥಿವೇತನ ಪಾವರ್ತಿಯಾಗದೇ ಇರುವುದರಿಂದ ವಿದ್ಯಾರ್ಥಿಗಳು ಕಾಲೇಜು ಶುಲ್ಕವನ್ನು ಭರಿಸಿಲ್ಲ. ಇದರಿಂದಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಅಂಕ ಪತ್ರಗಳನ್ನು ನೀಡಿಲ್ಲ,

ಸಾಂದರ್ಭಿಕ ಚಿತ್ರ
Harshavardhan M
Updated On : 28 Dec 2021, 9:46 am

ಬೆಂಗಳೂರು: ಸರ್ಕಾರದ ಕಡೆಯಿಂದ ಸಿಗಬೇಕಿದ್ದ ಸಾವಿರಾರು ವಿದ್ಯಾರ್ಥಿವೇತನದ ಅರ್ಜಿಗಳು ಬಾಕಿ ಉಳಿದುಕೊಂಡಿದ್ದು, ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದೆ ಇರುವುದರಿಂದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.

ಇದನ್ನೂ ಓದಿ: ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ

ವಿದ್ಯಾರ್ಥಿವೇತನ ಪಾವರ್ತಿಯಾಗದೇ ಇರುವುದರಿಂದ ವಿದ್ಯಾರ್ಥಿಗಳು ಕಾಲೇಜು ಶುಲ್ಕವನ್ನು ಭರಿಸಿಲ್ಲ. ಇದರಿಂದಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಅಂಕ ಪತ್ರಗಳನ್ನು ನೀಡಿಲ್ಲ, ಅದಿಲ್ಲದೇ ವಿದ್ಯಾರ್ಥಿಗಳಿಗೆ ಉದ್ಯೋಗ ಸಂದರ್ಶನಗಳಿಗೆ ಹಾಜರಾಗಲು ಸಮಸ್ಯೆಯಾಗುತ್ತಿದೆ ಎಂದು ಮಾಜಿ ಸಚಿವ, ಎಂ ಎಲ್ ಎ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

Advertisement

Advertisement

ಇದನ್ನೂ ಓದಿ: ಮೊಟ್ಟೆ, ಹಾಲು, ಬಾಳೆಹಣ್ಣು ವಿತರಣೆಯಿಂದ ಮಕ್ಕಳ ಪೌಷ್ಟಿಕಾಂಶ ಹೆಚ್ಚಳ: ಸಮೀಕ್ಷೆ

ವಿದ್ಯಾರ್ಥಿವೇತನ ಗೊಂದಲ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಹಾದೇವಪ್ಪ ಅವರು ಪತ್ರ ಬರೆದಿದ್ದು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. 

ಇದನ್ನೂ ಓದಿ: ಮಕ್ಕಳಿಗೆ ಲಸಿಕೆ, ಬೂಸ್ಟರ್‌ ಡೋಸ್‌: ರಾಜ್ಯದಲ್ಲಿ ಜನವರಿ 3ರಿಂದ ಲಸಿಕೆ ನೀಡಲು ಸಿದ್ಧತೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments