ಕೋವಿಡ್-19 (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯದಲ್ಲಿ ಕೋವಿಡ್ ಸಂಖ್ಯೆ ದಿಢೀರ್ ಏರಿಕೆ: ಬೆಂಗಳೂರಿನಲ್ಲಿ 400 ಸೇರಿ 566 ಮಂದಿಗೆ ಪಾಸಿಟಿವ್, 6 ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 566 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,05,798ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 566 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,05,798ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 6 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,324ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 400 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,62,397ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ ಇಂದು 245 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,674ಕ್ಕೆ ಏರಿಕೆಯಾಗಿದೆ. ಇನ್ನು 7,771 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT