ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ಬೆಂಗಳೂರಿನಲ್ಲಿ 593 ಸೇರಿ ರಾಜ್ಯದಲ್ಲಿಂದು 2984 ಹೊಸ ಪ್ರಕರಣ, 14337 ಚೇತರಿಕೆ, 88 ಸಾವು

ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2984 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2849997ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2984 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2849997ಕ್ಕೆ ಏರಿಕೆಯಾಗಿದೆ.

14337 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 2760881ಕ್ಕೆ ಏರಿಕೆಯಾಗಿದೆ.

ಇಂದು 88 ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35222ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 53871 ಸಕ್ರಿಯ ಪ್ರಕರಣಗಳಿವೆ. ಖಚಿತ ಸೋಂಕಿನ ಶೇಕಡವಾರು ಪ್ರಮಾಣ ಶೇ. 1.92, ಮರಣ ಪ್ರಮಾಣ ಶೇ. 2.94 ರಷ್ಟಿದೆ.

ಬೆಂಗಳೂರಿನಲ್ಲಿ 593 ಹೊಸ ಪ್ರಕರಣಗಳು ದೃಢಪಟ್ಟಿದೆ.ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1214528ಕ್ಕೆ ಏರಿಕೆಯಾಗಿದೆ. ಇಂದು 10674 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 1175748ಕ್ಕೆ ಏರಿಕೆಯಾಗಿದೆ. ಇಂದು 11 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15655ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!