ಸಂಗ್ರಹ ಚಿತ್ರ 
ರಾಜ್ಯ

ಯೋಗೇಶ್ ಗೌಡ ಹತ್ಯೆ: ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅರೆಸ್ಟ್

ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ  ಮಾಜಿ ಸಚಿವ ವಿನಯ್ ಕುಲಕರ್ಣಿ ಮಾಜಿ ಆಪ್ತ ಕಾರ್ಯದರ್ಶಿ, ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಧಾರವಡ:  ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ  ಮಾಜಿ ಸಚಿವ ವಿನಯ್ ಕುಲಕರ್ಣಿ ಮಾಜಿ ಆಪ್ತ ಕಾರ್ಯದರ್ಶಿ, ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಸ್ತುತ  ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕರ್ತವ್ಯ  ನಿರ್ವಹಿಸುತ್ತಿದ್ದ ಸೋಮು ನ್ಯಾಮಗೌಡ ಅವರನ್ನು ಗದಗಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿ ಧಾರವಾಡ ಉಪನಗರ ಠಾಣೆಗೆ ಕರೆತಂದಿದ್ದಾರೆ.

ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಇದೀಗ ಬೆಳಗಾವಿ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ