ಚಂದ್ರಕಲಾ ಹಾಗೂ ಶ್ಯಾಮಸುಂದರ 
ರಾಜ್ಯ

ರಾಯಚೂರು: ಮದುವೆ ಆಗಲ್ಲವೆಂದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ!

ನಿಶ್ಚಯವಾಗಿದ್ದ ಯುವಕನೊಂದಿಗೆ ಮದುವೆಯಾಗಲು ನಿರಾಕರಿಸಿದ ತಂಗಿಯನ್ನು ಅಣ್ಣನೊಬ್ಬ ಕೊಚ್ಚಿ ಕೊಂದಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ.

ರಾಯಚೂರು: ನಿಶ್ಚಯವಾಗಿದ್ದ ಯುವಕನೊಂದಿಗೆ ಮದುವೆಯಾಗಲು ನಿರಾಕರಿಸಿದ ತಂಗಿಯನ್ನು ಅಣ್ಣನೊಬ್ಬ ಕೊಚ್ಚಿ ಕೊಂದಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ.

ಚಂದ್ರಕಲಾ (22) ಕೊಲೆಯಾದ ಯುವತಿ. ಈಕೆಯ ಅಣ್ಣ ಶ್ಯಾಮಸುಂದರನೇ ಅವಳನ್ನು ಕೊಲೆ ಮಾಡಿದ್ದಾನೆ.

ಚಂದ್ರಕಲಾಗೆ ಇದೇ ಜುಲೈ 13ಕ್ಕೆ ವಿವಾಹ ನಿಶ್ಚಯವಾಗಿದ್ದು ಮನೆಯವರು ಲಗ್ನಪತ್ರಿಕೆಯನ್ನೆಲ್ಲಾ ಹಂಚಿದ್ದಾರೆ. ಆದರೆ ಹುಡುಗ ಕಪ್ಪು ಎಂಬ ಕಾರಣ ನೀಡಿ ಚಂದ್ರಕಲಾ ತಾನು ಮದುವೆಯಾಗುವುದಿಲ್ಲ ಎಂದು ನಿರಾಕರಿಸಿದ್ದಾಳೆ.

ಮದುವೆ ನಿರಾಕರಣೆಯಿಂದ ಕುಪಿತಗೊಂಡ ಅಣ್ಣ  ಶ್ಯಾಮಸುಂದರ ಮನೆಯಲ್ಲಿನ ಕೊಡಲಿಯಿಂದ ಕೊಚ್ಚಿ ತಂಗಿಯನ್ನು ಹತ್ಯೆ ಮಾಡಿದ್ದಾನೆ.

ಪ್ರಸ್ತುತ ಆರೋಪಿಯನ್ನು ಗಬ್ಬೂರು ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT