ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಮರ: ಶ್ರೀರಂಗಪಟ್ಟಣದಲ್ಲಿ ಕಲ್ಲು ಕ್ವಾರಿ ಮೇಲೆ ತಹಶಿಲ್ದಾರ್ ದಾಳಿ 

ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಅಂಬರೀಷ್ ಸಮರ ಸಾರಿರುವ ಬೆನ್ನಲ್ಲೇ ಭಾನುವಾರ ಶ್ರೀರಂಗಪಟ್ಟಣದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ತಹಶಿಲ್ದಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಅಂಬರೀಷ್ ಸಮರ ಸಾರಿರುವ ಬೆನ್ನಲ್ಲೇ ಭಾನುವಾರ ಶ್ರೀರಂಗಪಟ್ಟಣದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ತಹಶಿಲ್ದಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಮಾಹಿತಿ ಪಡೆದ ತಹಶಿಲ್ದಾರ್ ಅವರು ಇತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಕಲ್ಲು ಕ್ವಾರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ ಅಕ್ರಮವೆಂದು ಕಂಡುಬಂದ ಕೂಡಲೇ ಬೀಗ ಜಡಿದಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಹಶಿಲ್ದಾರ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!