ಸಿದ್ದಪ್ಪ 
ರಾಜ್ಯ

ಕಲಬುರಗಿ: ಆಸ್ಪತ್ರೆಯಿಂದ ವಿಚಾರಾಣಾಧೀನ ಕೈದಿ ಪರಾರಿ

ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬವಾರ್ಡ್ ನ ಕಿಟಕಿಯಿಂದ ಜಿಗಿದು ತಪ್ಪಿಸಿಕೊಂಡಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಿಂದ ವರದಿಯಾಗಿದೆ.

ಕಲಬುರಗಿ: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬವಾರ್ಡ್ ನ ಕಿಟಕಿಯಿಂದ ಜಿಗಿದು ತಪ್ಪಿಸಿಕೊಂಡಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಿಂದ ವರದಿಯಾಗಿದೆ.

ತಪ್ಪಿಸಿಕೊಂಡ ಚಾರಣಾಧೀನ ಕೈದಿ. ಸಿದ್ದಪ್ಪ ಎನ್ನಲಾಗಿದ್ದು ಈತ  ಚಿತ್ತಾಪುರ ತಾಲೂಕಿನ ಅಲ್ಲೂರು ಬಿ ಗ್ರಾಮದ ನಿವಾಸಿಯಾಗಿ ಸ್ನೇಹಿತನ ಕೊಲೆ ಸಂಬಂಧ ಜೈಲು ಸೇರಿದ್ದನು.

ಕಳೆದ ಕೆಲ ದಿನದಿಂದ ಅಸಹಜ ವರ್ತನೆ ತೀರಿದ್ದ ಸಿದ್ದಪ್ಪನನ್ನು ನಾಲ್ಕು ದಿನಗಳ ಹಿಂದೆ ಜಿಮ್ಸ್ ಆಸತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಅಲ್ಲಿನ ಕಿಟಕಿಯಿಂದ ಜಿಗಿದು ಪರಾರಿಯಾಗಿದ್ದಾನೆ.

 ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

ನೀಟ್ ಮರುಪರೀಕ್ಷಾ ಪತ್ರಿಕೆಗಳನ್ನು ಸಾಗಿಸಲು IAF ನೆರವು ಪಡೆಯಲು ಸರ್ಕಾರ ಮುಂದು!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿಗೆ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?

SCROLL FOR NEXT