ಆರೋಪಿ ಹಾಗೂ ಹಾನಿಗೊಂಡ ಕಾರು 
ರಾಜ್ಯ

ಬೆಂಗಳೂರು: ಭಗ್ನ ಪ್ರೇಮಿಯಿಂದ ಏಳು ಕಾರುಗಳ ಮೇಲೆ ದಾಳಿ

ಕುಡಿದ ಮತ್ತಿನಲ್ಲಿ ಏಳು ಕಾರುಗಳಿಗೆ ಹಾನಿಯನ್ನುಂಟು ಮಾಡಿದ್ದ ಭಗ್ನ ಪಾಗಲ್ ಪ್ರೇಮಿಯೋರ್ವನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಏಳು ಕಾರುಗಳಿಗೆ ಹಾನಿಯನ್ನುಂಟು ಮಾಡಿದ್ದ ಭಗ್ನ ಪಾಗಲ್ ಪ್ರೇಮಿಯೋರ್ವನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಿವಾಸಿ ಸತೀಶ್ (26) ಬಂಧಿತ ಆರೋಪಿ.

ಆರೋಪಿ ಸತೀಶ್ ಕುಡಿದ ಮತ್ತಿನಲ್ಲಿ ಗುರುವಾರ ಮಧ್ಯರಾತ್ರಿ ಬಸವೇಶ್ವರನಗರ ಠಾಣೆ ವ್ಯಾಪ್ತಿಯ ಕುರುಬರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ಬೈಕ್ ನಲ್ಲಿ ಬಂದು ಕಂಡ ಕಂಡ ಕಾರುಗಳ ಗಾಜು ಹೊಡೆದು ಪುಂಡಾಟ ಮೆರೆದಿದ್ದಾನೆ. ಇವನೊಡನೆ ಇನ್ನೂ ಇಬ್ಬರು ಕಿಡಿಗೇಡಿಗಳು ಕೃತ್ಯದಲ್ಲಿ ಭಾಗವಹಿಸಿದ್ದರೆನ್ನಲಾಗಿದೆ.

ತಡರಾತ್ರಿ 1.30ರ ಸುಮಾರು ಆರೋಪಿಯನ್ನು ಬಂಧಿಸಿರುವ ಪೋಲೀಸರು ಇನ್ನೂ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಬಸವೇಶ್ವರ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel