ವಿಜಯನಗರ: ಆರ್ ಟಿಐ ಕಾರ್ಯಕರ್ತನನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ..ಹತ್ಯೆಗೀಡಾಗಿರುವ ಆರ್ ಟಿಐ ಕಾರ್ಯಕರ್ತನನ್ನು ಹರಪನಹಳ್ಳಿಯ 40 ವರ್ಷದ ಟಿ ಶ್ರೀಧರ್ ಎಂದು ಗುರುತಿಸಲಾಗಿದೆ. ಹರಪನಹಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos