ಸಂಗ್ರಹ ಚಿತ್ರ 
ರಾಜ್ಯ

ಕಳ್ಳತನ ಪ್ರಕರಣ: ಕಲಬುರಗಿ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು, ತನಿಖೆ ಆರಂಭ

ಕಲಬುರಗಿಯ ಎಂಬಿ ನಗರ ಠಾಣೆ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಈ ಸಂಬಂಧ ಹಲವು ಅನುಮಾನಗಳು ಮೂಡತೊಡಗಿವೆ.

ಕಲುಬುರಗಿ: ಕಲಬುರಗಿಯ ಎಂಬಿ ನಗರ ಠಾಣೆ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಈ ಸಂಬಂಧ ಹಲವು ಅನುಮಾನಗಳು ಮೂಡತೊಡಗಿವೆ.

ಹೈದರಾಬಾದ್ ಮೂಲದ ವೆಂಕಟ್ ಎಂಬುವವರ ಪುತ್ರ ಚಂದ್ರು (30) ಮೃತ ವ್ಯಕ್ತಿಯಾಗಿದ್ದಾರೆ. ಕಲಬುರಗಿಯ ಪೂಜಾ ಕಾಲೋನಿಯಲ್ಲಿ ವಾಸವಿದ್ದ ಚಂದ್ರುನನ್ನು ಹೈವೇನಲ್ಲಿ ಮೊಬೈಲ್​ ರಾಬರಿ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಪೊಲೀಸರು ಬಂಧಿಸಿದ್ದರು. 

ಈತನನ್ನು ವಿಚಾರಣೆಗೊಳಿಪಡಿಸಿದ ವೇಳೆ ಆರೋಗ್ಯ ಸಮಸ್ಯೆಗಳಿರುವುದಾಗಿ ಹೇಳಿದ್ದಾರೆ. ಕೂಡಲೇ ಪೊಲೀಸರು ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿರುವುದು ತಿಳಿದುಬಂದಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ರವಿಕುಮಾರ್ ಅವರು, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಸಿಪಿ ಗಿರೀಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ತನಿಖೆಯ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!