ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 1705 ಹೊಸ ಪ್ರಕರಣಗಳು ಪತ್ತೆ, 2243 ಚೇತರಿಕೆ, 30 ಸಾವು

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1705 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2891699ಕ್ಕೆ ಏರಿಕೆಯಾಗಿದೆ. 2243 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 2831226ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1705 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2891699ಕ್ಕೆ ಏರಿಕೆಯಾಗಿದೆ. 2243 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 2831226ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದಾಗಿ 30 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೇ ಮೃತರ ಸಂಖ್ಯೆ 36323 ಆಗಿದೆ. ರಾಜ್ಯದಲ್ಲಿ ಸದ್ಯ 24127 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1.35 ರಷ್ಟಿದ್ದು, ಮರಣ ಪ್ರಮಾಣ ಶೇ. 1.75 ರಷ್ಟಿದೆ. 

ಬೆಂಗಳೂರಿನಲ್ಲಿ 400 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1224044ಕ್ಕೆ ಏರಿಕೆಯಾಗಿದೆ.ಸೋಂಕಿನಿಂದ ಇಂದು 781 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ