ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ಬೆಂಗಳೂರಿನಲ್ಲಿ 165 ಸೇರಿ ರಾಜ್ಯದಲ್ಲಿಂದು 1001 ಹೊಸ ಪ್ರಕರಣಗಳು ಪತ್ತೆ, 1465 ಚೇತರಿಕೆ, 22 ಸಾವು 

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 1001 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2894557ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 1001 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2894557ಕ್ಕೆ ಏರಿಕೆಯಾಗಿದೆ.

1465 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2834741ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 23419 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 22 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 36374ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡಾರು ಪ್ರಮಾಣ ಶೇ. 0.68, ಮರಣ ಪ್ರಮಾಣ ಶೇ.2.19ರಷ್ಟಿದೆ. ಬೆಂಗಳೂರಿನಲ್ಲಿ 165 ಪ್ರಕರಣಗಳು ಪತ್ತೆಯಾಗಿದ್ದು, 293 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ